ಕಾಂಗ್ರೆಸ್ ಸರ್ಕಾರ ಕರಾವಳಿಗೆ ನೀಡಿದ ಕೊಡುಗೆಗಳನ್ನು ಜನರಿಗೆ ಮನವರಿಕೆ ಮಾಡಿ: ಜೆ.ಪಿ. ಹೆಗ್ಡೆ
Mar 26 2024, 01:00 AM ISTಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಂಚೂಣಿ ಘಟಕಗಳ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಜಯಪ್ರಕಾಶ್ ಹೆಗ್ಡೆ, ವೈಷ್ಯಮ್ಯ, ಆಡಂಬರ, ಭ್ರಷ್ಟಾಚಾರಗಳನ್ನು ವರ್ಜಿಸಿ ಅವರವರ ಕೆಲಸಗಳನ್ನು ನಿಯತ್ತಿನಿಂದ ಮಾಡಿದಾಗ ದೇಶದಲ್ಲಿ ರಾಮ ರಾಜ್ಯದ ಕನಸು ನನಸಾಗುವುದರಲ್ಲಿ ಸಂಶಯ ಇಲ್ಲ ಎಂದು ತಿಳಿಸಿದರು.