ಕಾಂಗ್ರೆಸ್ ನಿರ್ಲಕ್ಷ್ಯಕ್ಕೆ 25+ ವಾರ್ಡ್ಗಳಲ್ಲಿ ಜಲಕ್ಷಾಮ
Mar 22 2024, 01:08 AM ISTದಾವಣಗೆರೆ ಮಹಾನಗರದ 25ಕ್ಕೂ ಹೆಚ್ಚು ವಾರ್ಡ್ಗಳಲ್ಲಿ ಕುಡಿಯುವ ನೀರಿನ ತೀವ್ರ ವ್ಯತ್ಯಯವಾಗಿದ್ದು, ಇದಕ್ಕೆ ಪಾಲಿಕೆ ಆಡಳಿತ ಪಕ್ಷದ ಬೇಜವಾಬ್ದಾರಿಯಿಂದ ಜನರು ನೀರಿನ ಸಮಸ್ಯೆ ಎದುರಿಸುವಂತಾಗಿದೆ ಎಂದು ಪಾಲಿಕೆ ವಿಪಕ್ಷ ನಾಯಕ ಕೆ.ಪ್ರಸನ್ನಕುಮಾರ ಕಿಡಿಕಾರಿದರೆ, ಅತ್ತ ಹರಿಹರದಲ್ಲಿ ಹೆಚ್ಚುವರಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಒತ್ತಾಯಿಸಿ ನಗರಸಭೆ ಮುಂಭಾಗ ನಗರಸಭೆ ಸದಸ್ಯ ದಾದಾ ಖಲಂದರ್ ಖಾಲಿ ಬಿಂದಿಗೆಗಳೊಂದಿಗೆ ಪ್ರತಿಭಟನೆ ಮಾಡಿದರು.