ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಮತದಾರರ ಮನವೊಲಿಸಿ: ಸಚಿವ ಚಲುವರಾಯಸ್ವಾಮಿ
Apr 09 2024, 12:50 AM ISTನಾಗಮಂಗಲ ತಾಲೂಕಿನವರೇ ಸಂಸದರಾಗಿ ಲೋಕಸಭೆಗೆ ಪ್ರವೇಶ ಮಾಡುವ ಅವಕಾಶ ಬಂದಾಗ ನಿಮ್ಮ ತೀರ್ಮಾನ ಏನಾಗಿರಬೇಕೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಯಾವುದೇ ವೈಮನಸ್ಸು, ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಬಿಟ್ಟು ಜಿಲ್ಲೆ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿ ಮತ ನೀಡುವಂತೆ ಪ್ರತಿ ಮತದಾರರ ಮನವೊಲಿಸಬೇಕು.