ಕಾಂಗ್ರೆಸ್ ಸಮುದ್ರ ಇದ್ದಂತೆ, ಶೆಟ್ಟರ್ ಬಂದ್ರು ಅಂತಾ ಉಕ್ಕಲಿಲ್ಲ, ಹೋದ್ರು ಅಂತಾ ಕಡಿಮೆಯಾಗಲ್ಲ-ಸಚಿವ ಎಚ್.ಕೆ. ಪಾಟೀಲ
Jan 27 2024, 01:17 AM ISTಕಾಂಗ್ರೆಸ್ ಪಕ್ಷ ಎನ್ನುವುದು ಸಮುದ್ರ ಇದ್ದಂತೆ, ಶೆಟ್ಟರ್ ಬಂದ್ರು ಅಂತಾ ಉಕ್ಕಲಿಲ್ಲ, ಹೋದ್ರು ಅಂತಾ ಕಡಿಮೆಯಾಗಲ್ಲ. ಹೀಗೆ ಶೆಟ್ಟರ ಬಿಜೆಪಿಗೆ ಮರು ಸೇರ್ಪಡೆ ಕುರಿತು ಕಾನೂನು ಸಚಿವ ಎಚ್.ಕೆ. ಪಾಟೀಲ ಶುಕ್ರವಾರ ಗದಗ ನಗರದಲ್ಲಿ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದರು.