ಬೆಳಗಾವಿ ಕಾಂಗ್ರೆಸ್ ಸಮಾವೇಶಕ್ಕೆ ಹೊರಟ ಕಾರ್ಯಕರ್ತರು
Jan 21 2025, 12:32 AM ISTರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷಗಳ ಇತಿಹಾಸ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಜೈ ಭೀಮ್, ಜೈ ಭಾಪು, ಜೈ ಸಂವಿಧಾನ್ ಹೆಸರಲ್ಲಿ ಸಮಾವೇಶವನ್ನು ಆಯೋಜಿಸಲಾಗಿದೆ .