ಎಸ್.ಎಂ.ಕೃಷ್ಣ ಒಬ್ಬ ಸಜ್ಜನ ರಾಜಕಾರಣಿ: ಜಿಲ್ಲಾ ಕಾಂಗ್ರೆಸ್ ಸಮಿತಿಯ ಪಿ.ಮರಿಸ್ವಾಮಿ
Dec 11 2024, 12:48 AM ISTಕಳೆದ ೬ ದಶಕದ ಹಿಂದೆ ರಾಜಕಾರಣ ಪ್ರವೇಶಿಸಿದ ಎಸ್.ಎಂ.ಕೃಷ್ಣ ಅವರು ಬೆಂಗಳೂರನ್ನು ಐಟಿಬಿಟಿ ನಗರ ಮಾಡುವಲ್ಲಿ ತಮ್ಮದೇ ಆದ ಪಾತ್ರ ವಹಿಸಿದ್ದರು. ಅವರೊಬ್ಬ ಸಜ್ಜನ ರಾಜಕಾರಣಿಯಾಗಿದ್ದರು ಎಂದು ಕಾಡಾ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಹೇಳಿದರು. ಚಾಮರಾಜನಗರದಲ್ಲಿ ಎಸ್.ಎಂ.ಕೃಷ್ಣ ಅವರ ಗೌರವಾರ್ಥ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಏರ್ಪಡಿಸಿದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.