ಕಾಂಗ್ರೆಸ್ ಗೆಲುವು ಜನಪರ ಸರ್ಕಾರಕ್ಕೆ ಜನರು ನೀಡಿರುವ ಮನ್ನಣೆ
Nov 24 2024, 01:49 AM ISTದಾವಣಗೆರೆ: ಚುನಾವಣಾ ಪೂರ್ವದ ಸಮೀಕ್ಷೆಗಳಿಗೆ ಬೆಲೆ ಕೊಡದೇ, ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣದ ಮತದಾರರು ಕಾಂಗ್ರೆಸ್ ಗೆ ಬೆಂಬಲಿಸಿರುವುದು ಜನಪರ ಸರ್ಕಾರಕ್ಕೆ ನೀಡಿರುವ ಮನ್ನಣೆಯಾಗಿದೆ ಎಂದು ಶಾಸಕ ಡಾ.ಶಾಮನರು ಶಿವಶಂಕರಪ್ಪ ತಿಳಿಸಿದರು.