ಕರ್ನಾಟಕದಲ್ಲಿ ಟಿಪ್ಪು, ತುಘಲಕ್ ಮಾದರಿ ಕಾಂಗ್ರೆಸ್ ದುರಾಡಳಿತ: ಬಿಜೆಪಿ ದೂಷಣೆ
Nov 23 2024, 12:32 AM ISTಪ್ರತಿಯೊಬ್ಬ ಹಿಂದು, ಮುಸ್ಲಿಂ, ಕ್ರೈಸ್ತರ ಆಸ್ತಿಯನ್ನೂ ವಕ್ಫ್ ಕಬಳಿಸಿದೆ. ಹೀಗಾಗಿ ಬಿಜೆಪಿ ವತಿಯಿಂದ ಪ್ರತಿ ಹಿಂದುಗಳ ಮನೆಗೆ ತೆರಳಿ ಪಹಣಿ ಪತ್ರ(ಆರ್ಟಿಸಿ) ಪರಿಶೀಲನೆ ನಡೆಸುತ್ತೇವೆ. ಇದನ್ನು ಎಲ್ಲ ಕಡೆಗಳಲ್ಲಿ ಅಭಿಯಾನವಾಗಿ ಕೈಗೆತ್ತಿಕೊಳ್ಳಲಾಗುವುದು. ಧರ್ಮವನ್ನು ಉಳಿಸುವ ಈ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಬೇಕು. ಅಲ್ಲದೆ ವಕ್ಫ್ ಕಬಳಿಕೆ ಬಗ್ಗೆ ಸಿಬಿಐನಿಂದ ಸಮಗ್ರ ತನಿಖೆ ನಡೆಯಬೇಕು ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಆಗ್ರಹಿಸಿದರು.