ಬಿಜೆಪಿಯವರು ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡುತ್ತಿರುವುದು ಸತ್ಯ : ಶಾಸಕ ಎನ್.ಶ್ರೀನಿವಾಸ್
Nov 22 2024, 01:18 AM ISTನನಗೆ ಈಗ ಯಾರು ಪ್ರಯತ್ನ ಮಾಡಿಲ್ಲ, ಆದರೆ ಈ ಹಿಂದೆ ಒಬ್ಬರು ಆಫರ್ ನೀಡುವ ಪ್ರಯತ್ನ ಮಾಡುತ್ತಿದ್ದರು. ಸರಿಯಾದ ಉತ್ತರ ನೀಡಿದ್ದೆ. ಆಗ ನಿನ್ನ ಬಳಿ ನಾನು ಮಾತನಾಡಲು ಆಗಲ್ಲ ಬಿಡಪ್ಪಾ ಎಂದು ಸುಮ್ಮನಾಗಿದ್ದರು. ಅವರೇ ಉಪಚುನಾವಣೆ ಸಮಯದಲ್ಲಿ ಕಾಂಗ್ರೆಸ್ಗೆ ಸೇರಿದ್ದಾರೆ. ಬಿಜೆಪಿ, ಜೆಡಿಎಸ್ ಕುತಂತ್ರ ನಡೆಯಲ್ಲ.