ಕೊಪ್ಪ ಪಪಂ ಸಭೆ ನಡೆಸಲು ಕಾಂಗ್ರೆಸ್ ಸದಸ್ಯರ ಆಗ್ರಹ: ಪ್ರತಿಭಟನೆಯ ಎಚ್ಚರ
Oct 08 2024, 01:08 AM ISTಕೊಪ್ಪ, ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದು ಕೊಪ್ಪ ಪಪಂನಲ್ಲಿ ಬಿಜೆಪಿ ಆಡಳಿತವಿರುವುದರಿಂದ ಶಾಸಕರ ಹೆಸರು ಕೆಡಿಸುವ ಪ್ರಯತ್ನ ಬಿಜೆಪಿಯಿಂದ ನಿರಂತರವಾಗಿ ನಡೆಯುತ್ತಿದೆ ಎಂದು ಪಪಂ ಕಾಂಗ್ರೆಸ್ ಸದಸ್ಯರಾದ ವಿಜಯ್ ಕುಮಾರ್, ರಶೀದ್, ಮತ್ತು ಮೈತ್ರಾ ಗಣೇಶ್ ಆರೋಪಿಸಿದ್ದಾರೆ.