ಕಾಂಗ್ರೆಸ್ ನಿಂದ ವಿಭಿನ್ನ ಗಾಂಧಿ ಜಯಂತಿ ಆಚರಣೆಗೆ ಸಿದ್ಧತೆ
Oct 02 2024, 01:12 AM ISTರಾಮನಗರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಬೆಳಗಾವಿ ಅಧಿವೇಶನ ನಡೆಸಿ 100 ವರ್ಷಗಳು ಸಂದಿದ್ದು, ಅದರ ಸವಿನೆನೆಪಿನ ಅಂಗವಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಅ.2 ರಂದು ಗಾಂಧಿ ಜಯಂತಿ ಆಚರಣೆ ಮಾಡುವ ಸಂಬಂಧ ಶಾಸಕ ಇಕ್ಬಾಲ್ ಹುಸೇನ್ ಅವರ ಅಧ್ಯಕ್ಷತೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರದ ಪಕ್ಷದ ಮುಖಂಡರ ಪೂರ್ವಭಾವಿ ಸಭೆ ನಡೆಯಿತು.