ಕಾಂಗ್ರೆಸ್ ಸರ್ಕಾರವನ್ನು ಹೊಡೆದೋಡಿಸಲು ಮೈತ್ರಿ ಅಗತ್ಯ
Sep 30 2024, 01:15 AM ISTಕನಕಪುರ: ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಹೊಡೆದೋಡಿಸುವ ಸಲುವಾಗಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಇದನ್ನು ಸಾಮಾನ್ಯ ಜನರು ಒಪ್ಪಿಕೊಂಡಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.