• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಗ್ಯಾರಂಟಿಗಳೇ ಕಾರಣ : ಸಚಿವ ಕೆ.ಎಚ್.ಮುನಿಯಪ್ಪ

Nov 24 2024, 01:45 AM IST

ರಾಜ್ಯದಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಲು ಪಕ್ಷವು ನೀಡಿರುವಂತ ಜನಪರ ಕಾರ್ಯಕ್ರಮಗಳಾದ ಐದು ಗ್ಯಾರಂಟಿಗಳು ಪ್ರಮುಖವಾದ ಕಾರಣವಾಗಿವೆ ಎಂದು ರಾಜ್ಯ ಆಹಾರ ಮತ್ತು ನಾಗರೀಕರ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಸಂಡೂರಿನಲ್ಲಿ ಮತ್ತೆ ಕಾಂಗ್ರೆಸ್ ಪ್ರಾಬಲ್ಯ

Nov 24 2024, 01:45 AM IST
ಅಖಾಡದಲ್ಲಿ ಗೆದ್ದು ಹೊಸದೊಂದು ರಾಜಕೀಯ ಇತಿಹಾಸ ಸೃಷ್ಟಿಯ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ.

ಕಾಂಗ್ರೆಸ್ ಸರ್ಕಾರದ ವಕ್ಫ್ ಅಕ್ರಮ ಆಸ್ತಿ ಖಂಡಿಸಿ ಪ್ರತಿಭಟನೆ

Nov 23 2024, 12:34 AM IST
ಗ್ಯಾರಂಟಿ ಯೋಜನೆ ಘೋಷಣೆ ಮಾಡಿ ಆ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಒಂದು ವರ್ಗದ ಅತಿಯಾದ ತುಷ್ಠೀಕರಣ ಮಾಡುವ ಮೂಲಕ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ ಮಾಡಲು ಹೊರಟ್ಟಿದೆ

ಕಾಂಗ್ರೆಸ್ ನಿಂದ ಸಮುದಾಯಗಳ ವಿಭಜನೆ : ಜನರು ಏನೆಲ್ಲಾ ಕಷ್ಟ ಅನುಭವಿಸುತ್ತಿದ್ದಾರೆ- ಮಾಜಿ ಸಂಸದೆ ಸುಮಲತಾ ಅಂಬರೀಶ್‌

Nov 23 2024, 12:33 AM IST

ಕಾಂಗ್ರೆಸ್ ಸರ್ಕಾರ ಒಂದು ಸಮುದಾಯವನ್ನು ಓಲೈಸುವುದಕ್ಕೆ ಮತ್ತೊಂದು ಸಮುದಾಯದಲ್ಲಿ ದ್ವೇಷ ಹುಟ್ಟಿಸಿ ವಿಭಜನೆ ಮಾಡುವ ಕೆಲಸ ಮಾಡುತ್ತಿದೆ. ಇದನ್ನು ಎಲ್ಲರೂ ಅರಿತು ಸರ್ಕಾರದ ನಡೆಯನ್ನು ಖಂಡಿಸಬೇಕು ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್ ಆರೋಪಿಸಿದರು.

ಕಾಂಗ್ರೆಸ್ ಸರ್ಕಾರವನ್ನು ಅದೇ ಪಕ್ಷದ ಶಾಸಕರೇ ಕೆಡವುತ್ತಾರೆ : ಗೋವಿಂದ ಕಾರಜೋಳ ಹೇಳಿಕೆ

Nov 23 2024, 12:33 AM IST
ಸಿದ್ದರಾಮಯ್ಯ ತಮ್ಮ ಮೇಲೆ ಆರೋಪಗಳು ಬಂದಾಗಲೆಲ್ಲಾ ಬಿಜೆಪಿ ಕಡೆ ಬೊಟ್ಟು ಮಾಡುವಂತಹ ಕಲಾಕಾರ. ಅವರ ವಿರುದ್ಧ ಈಗ ಸ್ಪಪಕ್ಷದ ಶಾಸಕರೇ ಬಂಡಾಯವೆದ್ದಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಅದೇ ಪಕ್ಷದ ಶಾಸಕರೇ ಕೆಡವುತ್ತಾರೆ ಎಂದು ಚಿತ್ರದುರ್ಗ ಕ್ಷೇತ್ರ ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.

ಕರ್ನಾಟಕದಲ್ಲಿ ಟಿಪ್ಪು, ತುಘಲಕ್‌ ಮಾದರಿ ಕಾಂಗ್ರೆಸ್ ದುರಾಡಳಿತ: ಬಿಜೆಪಿ ದೂಷಣೆ

Nov 23 2024, 12:32 AM IST
ಪ್ರತಿಯೊಬ್ಬ ಹಿಂದು, ಮುಸ್ಲಿಂ, ಕ್ರೈಸ್ತರ ಆಸ್ತಿಯನ್ನೂ ವಕ್ಫ್‌ ಕಬಳಿಸಿದೆ. ಹೀಗಾಗಿ ಬಿಜೆಪಿ ವತಿಯಿಂದ ಪ್ರತಿ ಹಿಂದುಗಳ ಮನೆಗೆ ತೆರಳಿ ಪಹಣಿ ಪತ್ರ(ಆರ್‌ಟಿಸಿ) ಪರಿಶೀಲನೆ ನಡೆಸುತ್ತೇವೆ. ಇದನ್ನು ಎಲ್ಲ ಕಡೆಗಳಲ್ಲಿ ಅಭಿಯಾನವಾಗಿ ಕೈಗೆತ್ತಿಕೊಳ್ಳಲಾಗುವುದು. ಧರ್ಮವನ್ನು ಉಳಿಸುವ ಈ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಬೇಕು. ಅಲ್ಲದೆ ವಕ್ಫ್‌ ಕಬಳಿಕೆ ಬಗ್ಗೆ ಸಿಬಿಐನಿಂದ ಸಮಗ್ರ ತನಿಖೆ ನಡೆಯಬೇಕು ಎಂದು ಸಂಸದ ಕ್ಯಾ.ಬ್ರಿಜೇಶ್‌ ಚೌಟ ಆಗ್ರಹಿಸಿದರು.

ಎಕ್ಸಿಟ್ ಪೋಲ್‌ಗಳು ತಲೆಕೆಳಗಾಗಲಿವೆ, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ

Nov 23 2024, 12:32 AM IST
ರಾಮನಗರದಲ್ಲಿ ಇಕ್ಬಾಲ್ ಹುಸೇನ್, ಮಾಗಡಿಯಲ್ಲಿ ಬಾಲಕೃಷ್ಣ, ಕನಕಪುರದಲ್ಲಿ ನಾನು ಗೆದ್ದಿದ್ದೆವು. ಚನ್ನಪಟ್ಟಣದಲ್ಲಿ ಮಾತ್ರ ಗೆದ್ದಿರಲಿಲ್ಲ. ಈ ಬಾರಿ ಗೆಲುವು ಖಂಡಿತ ಎಂದು ಡಿಸಿಎಂ ಡಿ.ಕೆ. ಶಿವಕುಮಾರ ತಿಳಿಸಿದರು.

ವಕ್ಫ್ ಅಕ್ರಮ ಕಾಂಗ್ರೆಸ್ ಪ್ರಾಯೋಜಿತ: ಬಿಜೆಪಿ ಆಕ್ರೋಶ

Nov 23 2024, 12:31 AM IST
ಇನ್ನು ಮುಂದೆ ಯಾವುದೇ ವಕ್ಫ್ ಅದಾಲತ್ ನಡೆಸದಂತೆ ಸರ್ಕಾರಿ ಆದೇಶವನ್ನು ಹೊರಡಿಸಬೇಕು. ಇದಕ್ಕೆ ಸಂಬಂಧಿಸಿದ ಗೆಜೆಟ್ ನೋಟಿಫಿಕೇಷನ್ ಹಿಂಪಡೆಯಬೇಕು.

ಮತಗಳಿಗಾಗಿ ಕಾಂಗ್ರೆಸ್ ಸರ್ಕಾರದಿಂದ ಮುಸ್ಲಿಂ ತುಷ್ಠೀಕರಣ

Nov 23 2024, 12:30 AM IST
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು

ಬಿಜೆಪಿಯವರು ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡುತ್ತಿರುವುದು ಸತ್ಯ : ಶಾಸಕ ಎನ್.ಶ್ರೀನಿವಾಸ್

Nov 22 2024, 01:18 AM IST
ನನಗೆ ಈಗ ಯಾರು ಪ್ರಯತ್ನ ಮಾಡಿಲ್ಲ, ಆದರೆ ಈ ಹಿಂದೆ ಒಬ್ಬರು ಆಫರ್ ನೀಡುವ ಪ್ರಯತ್ನ ಮಾಡುತ್ತಿದ್ದರು. ಸರಿಯಾದ ಉತ್ತರ ನೀಡಿದ್ದೆ. ಆಗ ನಿನ್ನ ಬಳಿ ನಾನು ಮಾತನಾಡಲು ಆಗಲ್ಲ ಬಿಡಪ್ಪಾ ಎಂದು ಸುಮ್ಮನಾಗಿದ್ದರು. ಅವರೇ ಉಪಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ಗೆ ಸೇರಿದ್ದಾರೆ. ಬಿಜೆಪಿ, ಜೆಡಿಎಸ್ ಕುತಂತ್ರ ನಡೆಯಲ್ಲ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 157
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved