ಜನಪರ ಒಕ್ಕೂಟದ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ: ರವೀಂದ್ರ
Sep 01 2024, 01:54 AM ISTಮಲೆನಾಡು ಕರಾವಳಿ ಜನಪರ ಒಕ್ಕೂಟ ಕಳೆದ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದು, ಅದರ ಮುಂದುವರಿದ ಭಾಗವಾಗಿ ಸೆ.1ರಂದು ಬಾಳೆಹೊನ್ನೂರಿನಲ್ಲಿ ಒಕ್ಕೂಟ ಹಮ್ಮಿಕೊಂಡಿರುವ ಸಭೆಗೆ ಕೊಪ್ಪ ಬ್ಲಾಕ್ ಕಾಂಗ್ರೆಸ್ ಸಮಿತಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಸ್.ರವೀಂದ್ರ ಕುಕ್ಕುಡಿಗೆ ತಿಳಿಸಿದ್ದಾರೆ.