ಬಿಜೆಪಿ ವಿರುದ್ಧ ಆರೋಪಕ್ಕೆ ಗಣಿಗ ರವಿಗೆ ಕಾಂಗ್ರೆಸ್ ಸುಪಾರಿ
Aug 28 2024, 12:55 AM ISTನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಸೇರಿದಂತೆ ಯಾರೂ ಸಹ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿಲ್ಲ. ಸ್ವಯಂಕೃತ ತಪ್ಪುಗಳಿಂದ ತಾನೇ ತಾನಾಗಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಪತನವಾಗಲಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ದಾವಣಗೆರೆಯಲ್ಲಿ ಭವಿಷ್ಯ ನುಡಿದಿದ್ದಾರೆ.