ಭೂಮಿಯ ಹಕ್ಕು ಕೊಡಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ : ಡಾ.ಅಂಶುಮಂತ್
Aug 25 2024, 01:46 AM ISTಚಿಕ್ಕಮಗಳೂರು, ಜೀವನಕ್ಕಾಗಿ ಈಗಾಗಲೇ ಸಾಗುವಳಿ ಮಾಡಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಭೂಮಿ ಹಕ್ಕು ಕೊಡಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಆದರೆ, ವಿಪಕ್ಷದವರ ಹೇಳಿಕೆಯಿಂದ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಭದ್ರಾ ಕಾಡಾ ಅಧ್ಯಕ್ಷ ಡಾ. ಕೆ.ಪಿ. ಅಂಶುಮಂತ್ ಹೇಳಿದ್ದಾರೆ.