ಜನಾಂದೋಲನ ಸಮಾವೇಶದಲ್ಲಿ ಲಕ್ಷಾಂತರ ಜನ ಭಾಗಿ: ಕಾಂಗ್ರೆಸ್ ನಿಂದ ಶಕ್ತಿಪ್ರದರ್ಶನ
Aug 10 2024, 01:34 AM ISTಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಸಂಪುಟದ ಸದಸ್ಯರು ಹಾಗೂ ಕಾಂಗ್ರೆಸ್ ನಾಯಕರು ಪಾಲ್ಗೊಳ್ಳುವ ಮೂಲಕ ಒಗ್ಗಟ್ಟಿನ ಮಂತ್ರ ಪಠಿಸಿದರು. ಅಲ್ಲದೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾಂಗ್ರೆಸ್ ನಾಯಕರು ಬ್ಯಾಟಿಂಗ್ ಬೀಸಿದರು.