ಮದ್ದೂರಿನಲ್ಲಿ ಇಂದು ಕಾಂಗ್ರೆಸ್ ಬೃಹತ್ ಜನಾಂದೋಲನಾ ಸಮಾವೇಶ: ಕೆ.ಎಂ.ಉದಯ್
Aug 05 2024, 12:35 AM ISTಕೇಂದ್ರ ಸರ್ಕಾರದ ಮಲತಾಯಿ ಧೋರಣೆ, ಎನ್.ಡಿ.ಎ ಮೈತ್ರಿ ಕೂಟದ ಅಪಪ್ರಚಾರ, ರಾಜ್ಯ ಸರ್ಕಾರ ಸಿಎಂ ಹಾಗೂ ಡಿಸಿಎಂ ವಿರುದ್ಧ ಅಪಪ್ರಚಾರ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಜನಾಂದೋಲನ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಯಾವುದೇ ರೀತಿಯಲ್ಲೂ ಲೋಪವಾಗದಂತೆ ನೋಡಿಕೊಳ್ಳಬೇಕು.