ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ
Jul 26 2024, 01:37 AM ISTಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಕರ್ನಾಟಕ ನೀರಾವರಿ (ತಿದ್ದುಪಡಿ) ವಿಧೇಯಕ 2024ನ್ನು ಮಂಡಿಸಿ ನಾಲೆ ನೀರು ಕದ್ದರೆ 2 ವರ್ಷ ಜೈಲು, 2 ಲಕ್ಷ ರು. ದಂಡ ಹಾಗೂ ನಾಲೆ ಸುತ್ತಲಿನ ಕೊಳವೆ ಬಾವಿಗಳ ಜಲಮೂಲಗಳ ನೋಂದಣಿ ಕಡ್ಡಾಯ ಎನ್ನುವ ವಿಧೇಯಕ ಮಂಡಿಸಿಸುವ ಮೂಲಕ ದೇಶಕ್ಕೆ ಅನ್ನ ಕೊಟ್ಟ ಅನ್ನದಾತನಿಗೆ ದಂಡ ಮತ್ತು ಜೈಲು ಶಿಕ್ಷೆ ನೀಡಲು ಮುಂದಾಗಿದ್ದಾರೆ.