ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ: ಕೈತಪ್ಪಿದ 2000 ಕೋಟಿ ಹೂಡಿಕೆ
Jun 28 2024, 12:47 AM ISTಏಥರ್ ಎನರ್ಜಿ ಕಂಪನಿ ರಾಜ್ಯದಲ್ಲಿ ಸುಮಾರು 2 ಸಾವಿರ ಕೋಟಿ ಹೂಡಿಕೆ ಮಾಡಿ 4,000 ಮಂದಿಗೆ ಉದ್ಯೋಗ ಕಲ್ಪಿಸಲು ಆಸಕ್ತಿ ತೋರಿಸಿತ್ತು. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ಪಂದಿಸದ ಕಾರಣ ಆ ಕಂಪನಿ ಈಗ ತನ್ನ ಘಟಕವನ್ನು ಮಹಾರಾಷ್ಟ್ರದಲ್ಲಿ ಸ್ಥಾಪಿಸುತ್ತಿದೆ.