ಬೆಲೆ ಏರಿಕೆಯ ಮೂಲಕ ಜನತೆಗೆ ಚೊಂಬು ನೀಡಿದ ಕಾಂಗ್ರೆಸ್: ಅರವಿಂದ ಬೆಲ್ಲದ
Jun 17 2024, 01:36 AM ISTಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದಾಗಿ ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಕ್ಕೆ ಹೊಡೆತ ಬೀಳುತ್ತಿದ್ದು, ಕೈಗಾರಿಕೆಗಳು ಬರದಂತಹ ವಾತಾವರಣ ನಿರ್ಮಾಣವಾಗಲಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.