ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನ ಶ್ರೇಯಸ್ ಪಟೇಲ್ ಗೆ ಜಯ
Jun 05 2024, 12:30 AM ISTಕಡೂರು, ಹಾಸನ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಹಾಸನ ವ್ಯಾಪ್ತಿಗೆ ಒಳಪಡುವ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ನಡೆದ ಜಿದ್ದಾಜಿದ್ದಿ ಪೈಪೋಟಿಯಲ್ಲಿ ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನ ಶ್ರೇಯಸ್ ಪಟೇಲ್ 74,126ಗಳನ್ನು ಹಾಗು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 76,369 ಮತ ಪಡೆದಿದ್ದಾರೆ.