ಕಾಂಗ್ರೆಸ್ ಸರ್ಕಾರ ಧನದಾಹಕ್ಕೆ ಅಧಿಕಾರಿಗಳು ಸಾವಿಗೆ ಶರಣಾಗುವ ದುಸ್ಥಿತಿ
Jun 03 2024, 12:30 AM ISTಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ₹87 ಕೋಟಿ ಹಣ ದುರುಪಯೋಗವಾಗಿದೆ. ಕಾಂಗ್ರೆಸ್ ಸರ್ಕಾರದ ಧನದಾಹಕ್ಕೆ ಪ್ರಾಮಾಣಿಕ, ನಿಷ್ಠಾವಂತ ಅಧಿಕಾರಿಗಳು ಡೆತ್ ನೋಟ್ ಬರೆದಿಟ್ಟು, ಸಾವಿಗೆ ಶರಣಾಗುವಂತಹ ದುಸ್ಥಿತಿ ಬಂದೊದಗಿದೆ ಎಂದು ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ, ನಾಯಕ ಸಮಾಜದ ಯುವ ಮುಖಂಡ ಶ್ರೀನಿವಾಸ ಟಿ. ದಾಸಕರಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.