ರಾಜ್ಯ ಕಾಂಗ್ರೆಸ್ ಸರ್ಕಾರ ಬರೀ ಹಗರಣಗಳಲ್ಲೇ ಮುಳುಗಿದ್ದು, ಸರ್ಕಾರದ ಅವೈಜ್ಞಾನಿಕ ಆಡಳಿತದಿಂದ ಜನ ಕಂಗಾಲಾಗಿದ್ದಾರೆ. ಇದನ್ನು ಅರಿತು ಪದವೀಧರರು ಈ ಬಾರಿಯ ಬೆಂಗಳೂರು ಪದವೀಧರ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಅ.ದೇವೇಗೌಡರನ್ನು ಬೆಂಬಲಿಸಬೇಕು ಎಂದು ಸಿ.ಪಿ.ಯೋಗೇಶ್ವರ್ ಮನವಿ ಮಾಡಿದರು.