ಶಿಕ್ಷಣ ಕ್ಷೇತ್ರವನ್ನು ಕಾಂಗ್ರೆಸ್ ಎಂದೂ ಕಡೆಗಣಿಸಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
May 27 2024, 01:01 AM ISTಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ವೈ.ಎ.ನಾರಾಯಣಸ್ವಾಮಿ ಅವರು, ಸದನದಲ್ಲಾಗಲಿ, ಸದನದ ಹೊರಗಾಗಲಿ ಶಿಕ್ಷಕರ ಸಮಸ್ಯೆಗಳನ್ನು ಸಮರ್ಥವಾಗಿ ಮಂಡಿಸಿ, ಪರಿಹಾರ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ.