ಕಾಂಗ್ರೆಸ್ ಸರ್ಕಾರದಲ್ಲಿ ಜನತೆ ಅಸುರಕ್ಷಿತರಾಗಿದ್ದಾರೆ: ಉದಯಕುಮಾರ್ ಶೆಟ್ಟಿ
May 17 2024, 12:34 AM ISTಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್, ರಾಜ್ಯದಲ್ಲಿ ನಡೆಯುತ್ತಿರುವ ಅಮಾನುಷ ಹತ್ಯೆಗಳ ನೈತಿಕ ಹೊಣೆ ಹೊರಬೇಕು. ಈ ನಿಟ್ಟಿನಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆಯ ಜವಾಬ್ದಾರಿಯಿರುವ ಗೃಹ ಸಚಿವರು ತಕ್ಷಣ ರಾಜೀನಾಮೆ ಸಲ್ಲಿಸಿ, ಈ ಹತ್ಯೆಯ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಕೆ.ಉದಯ್ ಕುಮಾರ್ ಆಗ್ರಹಿಸಿದರು.