ರೇವಣ್ಣ ಬಗ್ಗೆ ಬಿಜೆಪಿ ಮಹಿಳಾ ಮೋರ್ಚಾ ಯಾಕೆ ಸುಮ್ಮನಿದೆ: ಮಹಿಳಾ ಕಾಂಗ್ರೆಸ್ ಪ್ರಶ್ನೆ
May 04 2024, 12:30 AM ISTಇತ್ತೀಚೆಗೆ ನಡೆದ ನೇಹಾ ಕೊಲೆ ಪ್ರಕರಣವನ್ನು ಬಿಜೆಪಿಯ ರಾಜ್ಯ, ರಾಷ್ಟ್ರ ನಾಯಕರು ಲೋಕಸಭಾ ಚುನಾವಣೆಗೆ ಅಸ್ತ್ರವಾಗಿಸಿಕೊಂಡರು. ಆದರೆ ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ನಡೆಸಿದ ಅಮಾನುಷ ಕೃತ್ಯದ ಬಗ್ಗೆ ಬಿಜೆಪಿ ಚಕಾರವೆತ್ತುತ್ತಿಲ್ಲ ಎಂದು ಗೀತಾ ವಾಗ್ಲೆ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.