ಶಾಸಕ ಶ್ರೀನಿವಾಸ ಮಾನೆ ಸಮ್ಮುಖದಲ್ಲಿ ಹಲವರು ಕಾಂಗ್ರೆಸ್ ಸೇರ್ಪಡೆ
May 03 2024, 01:07 AM ISTಹಾನಗಲ್ ತಾಲೂಕಿನ ಹಲವು ಗ್ರಾಮಗಳಲ್ಲಿ ತಾಪಂ ಮಾಜಿ ಸದಸ್ಯರು, ಅನೇಕ ಮುಖಂಡರು, ಕಾರ್ಯಕರ್ತರು ಬಿಜೆಪಿ, ಜೆಡಿಎಸ್, ಆಮ್ ಆದ್ಮಿ ಪಾರ್ಟಿ ತೊರೆದು ಶಾಸಕ ಶ್ರೀನಿವಾಸ ಮಾನೆ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.