ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕುಂದುವಾಡ ಕೆರೆ ಹಣ ಲೂಟಿ ಮಾಡಿದ್ದು ಬಿಜೆಪಿಯಲ್ಲ, ಕಾಂಗ್ರೆಸ್
May 03 2024, 01:01 AM IST
ಕುಂದುವಾಡ ಕೆರೆ ಅಭಿವೃದ್ಧಿ ಹೆಸರಿನಲ್ಲಿ ಅನುದಾನ ಲೂಟಿ ಮಾಡಿದ್ದು ಯಾರು ಎಂಬ ಬಗ್ಗೆ ದಾಖಲೆ ಸಮೇತ ಆರೋಪ ಮಾಡಿ. ಇಲ್ಲದಿದ್ದರೆ ಲೂಟಿ ಮಾಡಿದ್ದು ನಿಮ್ಮದೇ ಸಚಿವರು, ಶಾಸಕರು ಎಂಬುದಕ್ಕೆ ನಾನು ದಾಖಲೆ ನೀಡುತ್ತೇನೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಮುಖಂಡರಾದ ಎಚ್.ಸಿ.ಜಯಮ್ಮ ಸವಾಲು ಎಸೆದಿದ್ದಾರೆ.
ನಾಳೆ ಕಾಂಗ್ರೆಸ್ ಬೆಂಬಲಿತ ಪಂಚಮಸಾಲಿ ಸಮಾವೇಶ
May 03 2024, 01:01 AM IST
ಲೋಕಸಭಾ ಚುನಾವಣೆ ಹಿನ್ನೆಲೆ ಚಡಚಣ ತಾಲೂಕಿನ ಇಂಚಗೇರಿಯಲ್ಲಿ ಮೇ 4ರಂದು ಕಾಂಗ್ರೆಸ್ ಬೆಂಬಲಿತ ಪಂಚಮಸಾಲಿ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಪಂಚಮಸಾಲಿ ಸಮಾಜಕ್ಕೆ ಬಿಜೆಪಿಯಿಂದ ಆಗಿರುವ ಅನ್ಯಾಯ ಹಾಗೂ ಕಾಂಗ್ರೆಸ್ನಿಂದ ಆಗಿರುವ ಅನುಕೂಲತೆಗಳ ಬಗ್ಗೆ ಜನರಿಗೆ ತಿಳಿಸಲಾಗುವುದು ಎಂದು ಕಾಂಗ್ರೆಸ್ ಬೆಂಬಲಿತ ಪಂಚಮಸಾಲಿ ಸಮಾಜದ ಮುಖಂಡ ಎಂ.ಆರ್.ಪಾಟೀಲ್ ಹೇಳಿದರು.
ಬಡವರು ನೇಕಾರರಿಗೆ ಕಾಂಗ್ರೆಸ್ ಮಾತೃಪಕ್ಷ
May 02 2024, 01:35 AM IST
ಹಲವಾರು ಸೌಲಭ್ಯಗಳನ್ನು ನೀಡಿರುವ ಕಾಂಗ್ರೆಸ್ ಬಡವರು, ನೇಕಾರರಿಗೆ ಮಾತೃ ಪಕ್ಷ ಇದ್ದಂತೆ ಎಂದು ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಹೇಳಿದರು.
ಬಡವರ, ನೊಂದವರಿಗೆ ಧ್ವನಿಯಾದ ಕಾಂಗ್ರೆಸ್: ರೇಣುಕಾ
May 02 2024, 01:30 AM IST
ಬಡವರ, ದೀನ-ದಲಿತರ ಮತ್ತು ನೊಂದವರ ಧ್ವನಿಯಾಗಿರುವ ಕಾಂಗ್ರೆಸ್ ಸ್ವಾತಂತ್ರ್ಯ ನಂತರದಲ್ಲಿ ಅಭಿವೃದ್ಧಿ ಕಾರ್ಯ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವ ಮೂಲಕ ಬಲಿಷ್ಠ ಮತ್ತು ಮುಂದುವರಿದ ಭಾರತದ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದೆ ಎಂದು ತೇರದಾಳ ಕ್ಷೇತ್ರದ ಮಹಿಳಾ ವಿಭಾಗದ ಅಧ್ಯಕ್ಷೆ ರೇಣುಕಾ ಮಡ್ಡಿಮನಿ ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿಗೆ ಕೆಕೆಎಂಪಿ ಬೆಂಬಲ
May 02 2024, 12:26 AM IST
ಕನ್ನಡಪ್ರಭ ವಾರ್ತೆ ಖಾನಾಪುರ: ಉತ್ತರ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳಕರ ಅವರಿಗೆ ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ (ಕೆಕೆಎಂಪಿ) ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕೆಕೆಎಂಪಿ ಯುವ ಘಟಕದ ರಾಜ್ಯಾಧ್ಯಕ್ಷ ರೋಹನರಾವ್ ಸಾಠೆ ಹೇಳಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಬರಗಾಲ ಫಿಕ್ಸ್: ಸಿಟಿ ರವಿ
May 02 2024, 12:23 AM IST
ತುರ್ವಿಹಾಳ ಪಟ್ಟಣದ ಪಿಡಬ್ಲ್ಯೂಡಿ ಕ್ಯಾಂಪಿನಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬಹಿರಂಗ ಪ್ರಚಾರಸಭೆಯಲ್ಲಿ ಮಾಜಿ ಸಚಿವ ಸಿ.ಟಿ.ರವಿ ಮಾತನಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ: ಸಂಗಣ್ಣ ಕರಡಿ
May 02 2024, 12:22 AM IST
ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿಯಿಂದ ಯಾರೇ ಬಂದು ಪ್ರಚಾರ ಮಾಡಿದರೂ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಗೆಲುವು ನಿಶ್ಚಿತ.
ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಶ್ರಮಿಸಿರುವ ಕಾಂಗ್ರೆಸ್ ಬೆಂಬಲಿಸಿ: ಆನಂದಸ್ವಾಮಿ ಗಡ್ಡದೇವರಮಠ
May 02 2024, 12:20 AM IST
ನಮ್ಮ ಪಕ್ಷ ಜಾರಿಗೊಳಿಸಿದ ಯೋಜನೆಗಳನ್ನು ಅಪಹಾಸ್ಯ ಮಾಡುತ್ತಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಲು ತಮಗೊಂದು ಅವಕಾಶ ಸಿಕ್ಕಿದೆ. ತಮ್ಮ ಮಧ್ಯೆ ಇದ್ದು ಸೇವೆ ಮಾಡುವ ಸಂಕಲ್ಪ ನನ್ನದು ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಲು ಗೀತಾ ಖಂಡ್ರೆ ಮನವಿ
May 02 2024, 12:20 AM IST
ಔರಾದ್ ಪಟ್ಟಣದ ಶಿಕ್ಷಕರ ಕಾಲೋನಿ, ರಾಗಾ ಗಲ್ಲಿ, ಶೆಟಕಾರ ಗಲ್ಲಿ, ಖೂಬಾ ಗಲ್ಲಿ, ಸಂತೋಷ ಕಾಲೊನಿ, ಅಂಬಿಕಾ ಕಾಲೊನಿ, ಗೌಂಡಿ ಗಲ್ಲಿ ಸೇರಿದಂತೆ ಎಲ್ಲ ವಾರ್ಡಗಳಲ್ಲಿ ಪಾದಯಾತ್ರೆ ಮೂಲಕ ಭರ್ಜರಿ ಪ್ರಚಾರ ನಡೆಸಿದರು.
ದುಷ್ಟ ಕಾಂಗ್ರೆಸ್ ದೇಶಕ್ಕೆ ಬೇಡ: ವಿಜಯೇಂದ್ರ
May 02 2024, 12:19 AM IST
ನಾನು ರಾಜ್ಯಾಧ್ಯಕ್ಷನಾದ ಬಳಿಕ ಅಫಜಲ್ಪುರಕ್ಕೆ ಮೊದಲ ಬಾರಿಗೆ ಬಂದಿದ್ದೇನೆ. ನನ್ನ ಧರ್ಮಪತ್ನಿಯ ತವರುರಾದ ಅಫಜಲ್ಪುರದಿಂದ 40 ಸಾವಿರ ಮತಗಳ ಲೀಡ್ ಬಿಜೆಪಿಗೆ ನೀಡುವ ಮೂಲಕ ನನಗೆ ಉಡುಗೊರೆ ನೀಡಿ: ಬಿ.ವೈ. ವಿಜಯೇಂದ್ರ
< previous
1
...
74
75
76
77
78
79
80
81
82
...
141
next >
More Trending News
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ