ಕಾಂಗ್ರೆಸ್ ಗ್ಯಾರಂಟಿಗಳಿಗೆ ಮರುಳಾಗದೇ ಬಿಜೆಪಿಗೆ ಮತ ನೀಡಿ
May 01 2024, 01:21 AM ISTದೇಶದ ಪ್ರತಿಯೊಂದು ಕ್ಷೇತ್ರಗಳಲ್ಲೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿವೃದ್ಧಿ ಮಾಡಿದ್ದು, ಭಾರತೀಯರಿಗೆ ಶಾಶ್ವತವಾಗಿರುವ ಯೋಜನೆಗಳನ್ನು ನೀಡಲು ಮೋದಿ ಬಯಸುತ್ತಿದ್ದಾರೆ ಎಂದು ಚಿಕ್ಕೋಡಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.