ಮಂಡ್ಯ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ: ಸುರೇಶ್ ಕಂಠಿ
Apr 30 2024, 02:04 AM ISTಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ನಮ್ಮನ್ನು ಕೈ ಹಿಡಿದಿದೆ. ವಿಶೇಷವಾಗಿ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದು, ಹಾಗಾಗಿ ವೆಂಕಟರಮಣಗೌಡ ಅವರ ಗೆಲುವು ಖಚಿತವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರು ಉತ್ತಮವಾಗಿ ಕೆಲಸ ಮಾಡಿದ್ದಾರೆ.