ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಉದ್ದೇಶಪೂರಿತ ಹಲ್ಲೆ: ದೇವೇರಾಜೇಗೌಡ
Apr 28 2024, 01:24 AM ISTಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜೆಡಿಎಸ್ ಕಾರ್ಯಕರ್ತರು ಮಾಡಿರುವ ಮಾರಣಾಂತಿಕ ಹಲ್ಲೆ ಉದ್ದೇಶಪೂರ್ವಕವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್ ಮತ್ತು ಪಕ್ಷದ ಮಾಧ್ಯಮ ವಕ್ತಾರ ದೇವೇರಾಜೇಗೌಡ ಆಗ್ರಹಿಸಿದ್ದಾರೆ. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.