ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ನಿಶ್ಚಿತ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
Apr 27 2024, 01:15 AM ISTಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ಉತ್ಸಾಹ ಹಾಗೂ ಸಾರ್ವಜನಿಕರ ಉತ್ತಮ ಸ್ಪಂದನೆಯನ್ನು ನೋಡಿದರೇ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮತದಾರರು ಕಾಂಗ್ರೆಸ್ ಕೈ ಹಿಡಿಯಲಿವೆ. ಮೊದಲನೇ ಹಂತದ ಚುನಾವಣೆಯಲ್ಲಿ 12, 2ನೇ ಹಂತದ 8ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ.