ಬಡ ಜನರ ಬದುಕಿನ ಬಗ್ಗೆ ಚಿಂತಿಸುವ ಪಕ್ಷ ಕಾಂಗ್ರೆಸ್: ಶಾಸಕ ಎಚ್.ಡಿ. ತಮ್ಮಯ್ಯ
Apr 22 2024, 02:07 AM ISTಚಿಕ್ಕಮಗಳೂರು ತಾಲೂಕಿನ ಇಂದಾವರ, ದಾಸರಹಳ್ಳಿ, ಮಲ್ಲೇನಹಳ್ಳಿ, ತೋಗರಿಹಂಕಲ್, ಅಲ್ಲಂಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ಶಾಸಕ ಎಚ್.ಡಿ. ತಮ್ಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು.