ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಡಜನರ ಹಿತರಕ್ಷಿಸುವಲ್ಲಿ ಕಾಂಗ್ರೆಸ್ ಪಕ್ಷ ಸದಾಮುಂದು: ಶಾಸಕ ರಘುಮೂರ್ತಿ
Apr 22 2024, 02:02 AM IST
ರಾಜ್ಯದಲ್ಲಿ ಕಳೆದ 11 ತಿಂಗಳಿನಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕಸ ಕಡುಬಡವರ ಬದುಕಿಗೆ ಆಧಾರವಾಗಿದೆ.
ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯ ಖಚಿತ: ತಂಗಡಗಿ
Apr 21 2024, 02:28 AM IST
ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ ಜಯ ಸಾಧಿಸುವುದು ಖಚಿತ.
ಕೇಂದ್ರದಲ್ಲಿ 25 ಗ್ಯಾರಂಟಿ ಜಾರಿಗೆ ಕಾಂಗ್ರೆಸ್ ಬೆಂಬಲಿಸಿ
Apr 21 2024, 02:26 AM IST
ರಾಜ್ಯ ಸರ್ಕಾರದ ಮಾದರಿಯಲ್ಲಿ ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ 25 ಗ್ಯಾರಂಟಿಗಳನ್ನು ಜಾರಿ ಗೊಳಿಸುವ ಮೂಲಕ ಎಲ್ಲಾ ವರ್ಗದವರಿಗೂ ನ್ಯಾಯವನ್ನು ಕಲ್ಪಿಸಲಾಗುತ್ತದೆ ಎಂದು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಕೆರೆಹಳ್ಳಿ ನವೀನ್ ತಿಳಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶ ದಿವಾಳಿ ಆಗೋದು ಖಚಿತ
Apr 21 2024, 02:25 AM IST
ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ 25 ಗ್ಯಾರಂಟಿಗಳ ಘೋಷಣೆ ಮಾಡಿದ್ದು, ಆ ಪಕ್ಷವೇನಾದರೂ ಅಧಿಕಾರಕ್ಕೆ ಬಂದರೆ ದೇಶ ದಿವಾಳಿ ಆಗೋದು ಖಚಿತವೆಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಹೇಳಿದರು.
ನನ್ನನ್ನು ಗೆಲ್ಲಿಸಿ, ಕಾಂಗ್ರೆಸ್ ಗೆ ಶಕ್ತಿ ತುಂಬಿ: ವೆಂಕಟರಮಣೇಗೌಡ ಮನವಿ
Apr 21 2024, 02:25 AM IST
ನಾನು ಇದೇ ಲೋಕಸಭಾ ಕ್ಷೇತ್ರದ ನಾಗಮಂಗಲ ತಾಲೂಕು ಕನ್ನಘಟ್ಟ ಗ್ರಾಮದ ರೈತನ ಮಗ. ಜನಸೇವೆ ಮಾಡುವ ಉದ್ದೇಶದಿಂದ ರಾಜಕೀಯಕ್ಕೆ ಬಂದಿದ್ದೇನೆ, ರಾಜಕಾರಣದಿಂದ ಒಂದು ರೂಪಾಯಿ ಹಣ ಮಾಡಲ್ಲ
ಕಾಂಗ್ರೆಸ್ ಅಭ್ಯರ್ಥಿ ಗಡ್ಡದೇವರಮಠ ರೋಡ್ ಶೋ
Apr 21 2024, 02:21 AM IST
ಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಒಂದು ಕೋಟಿ ಹತ್ತು ಲಕ್ಷ ಕುಟುಂಬಗಳನ್ನು ಬಡತನದಿಂದ ಮೇಲೆ ತರಲಾಗಿದೆ
ಕಾಂಗ್ರೆಸ್ ಗ್ಯಾರಂಟಿಗಳಿಗೆ ಗ್ರಾಮೀಣ ಭಾಗದಲ್ಲಿ ಭಾರೀ ಬೆಂಬಲ: ಲಕ್ಷ್ಮೀ ಹೆಬ್ಬಾಳಕರ್
Apr 21 2024, 02:21 AM IST
ಬೆಳಗಾವಿ ಲೋಕಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ. 2ನೇ ಹಂತದ ಮತದಾನ ನಡೆಯುವ ಬೆಳಗಾವಿ ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳು ಅತ್ಯಂತ ಬಿರುಸಿನ ಪ್ರಚಾರ ನಡೆಸುತ್ತಿವೆ.
ರೈತರ ಕೈಗೆ ಚೊಂಬು ನೀಡಿದ ಕಾಂಗ್ರೆಸ್ ಸರ್ಕಾರ
Apr 21 2024, 02:17 AM IST
ಚುನಾವಣಾ ಪೂರ್ವದಲ್ಲಿ ಕ್ವಿಂಟಾಲ್ ಕೊಬ್ಬರಿಗೆ 15 ಸಾವಿರ ರು. ಕೊಡುವುದಾಗಿ ಭರವಸೆ ನೀಡಿದ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ರೈತರ ಕೈಗೆ ಚೊಂಬು ಕೊಟ್ಟಿದೆ
ದೇಶಕ್ಕೆ ಸ್ವಾತಂತ್ರ್ಯತಂದುಕೊಟ್ಟ ಪಕ್ಷ ಕಾಂಗ್ರೆಸ್: ಸಚಿವ ಎಂ.ಬಿ.ಪಾಟೀಲ್
Apr 21 2024, 02:17 AM IST
ದೇಶಕ್ಕೆ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ತಂದುಕೊಟ್ಟಿದೆ, ಬಿಜೆಪಿ ಯಾವುದೇ ಹೋರಾಟದಲ್ಲಿ ಭಾಗವಹಿಸಿಲ್ಲ ಎಂದು ಬೃಹತ್ ಮತ್ತು ಮದ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಗಡಿಭಾಗದ ಮತದಾರರು ಕಾಂಗ್ರೆಸ್ ಬೆಂಬಲಿಸಲು ಅನಪೂರ ಮನವಿ
Apr 21 2024, 02:17 AM IST
ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಿದೆ. ಅದರಂತೆ ಲೋಕಸಭಾ ಚುನಾವಣೆಗೆ ಕೂಡ ಪಕ್ಷ ಹಲವಾರು ಗ್ಯಾರಂಟಿ ಘೋಷಣೆ ಮಾಡಿ, ಮತದಾರರಿಗೆ ಗ್ಯಾರಂಟಿ ಕಾರ್ಡ್ಗಳನ್ನು ಪಕ್ಷದ ಕಾರ್ಯಕರ್ತರು ನೀಡುತ್ತಿದ್ದಾರೆ.
< previous
1
...
86
87
88
89
90
91
92
93
94
...
141
next >
More Trending News
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು