ಕಾಂಗ್ರೆಸ್ ಸರ್ಕಾರವೇ ಚೊಂಬುಗಳ ಸರದಾರ
Apr 20 2024, 01:03 AM ISTಕಾಂಗ್ರೆಸ್ ಸರ್ಕಾರವೇ ಚೊಂಬುಗಳ ಸರದಾರ ಎಂದು ಸಚಿವ ಸುರೇಶ್ ಕುಮಾರ್ ಕಿಡಿಕಾರಿದರು. ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಚೊಂಬಿನ ಜಾಹಿರಾತು ಸಂಬಂಧ ಚಾಮರಾಜನಗರದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿ, ಸಿಎಂಗೆ ಚೊಂಬು ಕೊಡಲು ಡಿಸಿಎಂ ಕಾಯ್ತಿದ್ದಾರೆ, ಡಿಸಿಎಂಗೆ ಚೊಂಬು ಕೊಡಲು ಸಿಎಂ ಕಾಯ್ತಿದ್ದಾರೆ, ಇವರಿಬ್ಬರಿಗೂ ಚೊಂಬು ಕೊಡಲು ಜನ ಕಾಯ್ತಿದ್ದಾರೆ ಎಂದು ವ್ಯಂಗ್ಯ ಮಾಡಿದರು.