ಬಿಜೆಪಿ ನಾಯಕರ ಬಗ್ಗೆ ಕಾಂಗ್ರೆಸ್ ಅವಹೇಳನ ಸಲ್ಲದು
Aug 21 2025, 01:00 AM ISTಕಾಂಗ್ರೆಸ್ಸಿನ ಕೆಲವರು ಬಿಜೆಪಿ ನಾಯಕರ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡಿ, ಅವಹೇಳನಾಕಾರಿಯಾಗಿ ಮಾತನಾಡುತ್ತಿದ್ದಾರೆ. ಇನ್ನು ಮುಂದೆ ಯೋಚನೆ ಮಾಡಿ ಹೇಳಿಕೆಗಳ ನೀಡಬೇಕು. ಇಲ್ಲದಿದ್ದರೆ ಅಂತಹವರ ವಿರುದ್ಧ ಬಿಜೆಪಿ ಹಾಗೂ ಪಕ್ಷದ ಎಸ್‌ಟಿ ಮೋರ್ಚಾದಿಂದ ಉಗ್ರ ಪ್ರತಿಭಟನೆ ನಡೆಸಬೇಕಾದೀತು ಎಂದು ಬಿಜೆಪಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೆ.ಆರ್.ಕೃಷ್ಣಕುಮಾರ ತ್ಯಾವಣಿಗೆ ಎಚ್ಚರಿಸಿದ್ದಾರೆ.