ಗ್ಯಾರಂಟಿಗೆ ರಾಜ್ಯ ದೋಚುತ್ತಿರುವ ಕಾಂಗ್ರೆಸ್: ಸಿ.ಟಿ.ರವಿ
Sep 12 2025, 01:00 AM ISTಕೇಂದ್ರ ಸರ್ಕಾರ ಜೀವರಕ್ಷಕ ಔಷಧಿಗೆ ಕಡಿಮೆ ಶುಲ್ಕ, ಹನ್ನೆರಡು ಲಕ್ಷದವರೆಗೆ ಶೂನ್ಯ ತೆರಿಗೆ ವಿಧಿಸಿದರೆ, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಉಳಿಸಿಕೊಳ್ಳಲು ಅಡುಗೆ ಎಣ್ಣೆಯಿಂದ ಕುಡಿಯುವ ಎಣ್ಣೆಗೂ ಬೆಲೆ ಏರಿಸಿ ಸಾಮಾನ್ಯರನ್ನು ದೋಚುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದರು.