• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಗ್ಯಾರಂಟಿಗೆ ಬೇಕು ವರ್ಷಕ್ಕೆ 1 ಲಕ್ಷ ಕೋಟಿ ರು.!

Apr 12 2024, 01:01 AM IST
ಕಾಂಗ್ರೆಸ್ ಪಕ್ಷವು ಲೋಕಸಭೆ ಚುನಾವಣೆ ಜಯಿಸಲು, ಕರ್ನಾಟಕದಲ್ಲಿ ಹಾಗೂ ತೆಲಂಗಾಣದಲ್ಲಿ ಆರಂಭಿಕ ಯಶ ಕಂಡಿರುವ 5 ಗ್ಯಾರಂಟಿಗಳನ್ನು ದೇಶಾದ್ಯಂತ ವಿಸ್ತರಿಸಲು ತೀರ್ಮಾನಿಸಿದೆ.

ಕಾಂಗ್ರೆಸ್‌, ಬಿಜೆಪಿಯಲ್ಲಿ ಪಕ್ಷಾಂತರ ಪರ್ವ

Apr 12 2024, 01:00 AM IST
ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ಪಕ್ಷಾಂತರ ಪರ್ವವು ಯುಗಾದಿ ಚಂದ್ರದರ್ಶನದ ಮಾರನೆಯ ದಿನ ಹಾಗೂ ರಂಜಾನ್ ಹಬ್ಬದ ದಿನವಾದ ಗುರುವಾರದಿಂದ ಆರಂಭವಾದಂತಾಗಿದೆ.

ಕಾಂಗ್ರೆಸ್‌ ಸೇರಿದ ಬಿಜೆಪಿ ಶಾಸಕ ಹೆಬ್ಬಾರ್‌ ಪುತ್ರ, ಬೆಂಬಲಿಗರು

Apr 12 2024, 01:00 AM IST
ವಿವೇಕ ಹೆಬ್ಬಾರ ನೇತೃತ್ವದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್‌ ಸೇರಿದರು.

ಉಪ್ಪಾರ ಸಮಾಜ ರಾಜಕೀಯ ವೃದ್ಧಿಗೆ ಕಾಂಗ್ರೆಸ್‌ ಕಾರಣ

Apr 12 2024, 01:00 AM IST
ಉಪ್ಪಾರ ಸಮಾಜಕ್ಕೆ ಹೆಚ್ಚಿನ ರಾಜಕೀಯ ಸ್ಥಾನಮಾನವು ಕಾಂಗ್ರೆಸ್‌ಗೆ ದೊರೆತಿದೆ. ಉಪ್ಪಾರ ಸಮಾಜ ಇದನ್ನು ಅರ್ಥ ಮಾಡಿಕೊಂಡು ಕಾಂಗ್ರೆಸ್‌ಗೆ ಹೆಚ್ಚಿನ ಮತ ನೀಡಬೇಕು ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು.

ಕಾಂಗ್ರೆಸ್‌ ಅಭ್ಯರ್ಥಿ ಸಾಗರ ಖಂಡ್ರೆ ಪರ ಪ್ರಚಾರಕ್ಕೆ ಖರ್ಗೆ

Apr 12 2024, 01:00 AM IST
ಲೋಕಸಭಾ ಚುನಾವಣೆ ಅಂಗವಾಗಿ ಕ್ಷೇತ್ರದ ಕಾಂಗ್ರೆಸ್‌ ಘೋಷಿತ ಅಭ್ಯರ್ಥಿ ಸಾಗರ ಖಂಡ್ರೆ ಅವರ ಪರವಾಗಿ ಮತಯಾಚನೆ ಮಾಡಲು ಏ. 12ರಂದು ಸಂಜೆ 4ಗಂಟೆಗೆ ಮಲ್ಲಿಕಾರ್ಜುನ್‌ ಖರ್ಗೆ ಅವರು ಆಗಮಿಸಲಿದ್ದಾರೆ

ಕಾಂಗ್ರೆಸ್‌ ಸೇರಿದ ಆರ್‌ಎಸ್‌ಎಸ್‌ ಗಣವೇಷಧಾರಿ

Apr 11 2024, 08:34 AM IST

ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ಬುಧವಾರ ನಡೆದ ಬಾಗಲಕೋಟೆ ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರ ಮತಯಾಚನೆ ಸಭೆಯಲ್ಲಿ ನಿಂಗಬಸಪ್ಪ ಬಾಣದ ಅವರು ಆರ್.ಎಸ್.ಎಸ್. ಗಣವೇಶದಲ್ಲಿ ಬಂದ ಕಾಂಗ್ರೆಸ್‌ ಸೇರ್ಪಡೆಯಾದರು.

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರ ಧೂಳೀಪಟ : ವಿಜಯೇಂದ್ರ

Apr 11 2024, 12:54 AM IST
ಪಕ್ಷದ ಕಾರ್ಯಕರ್ತರ ಉತ್ಸಾಹ, ಎರಡೂ ಪಕ್ಷಗಳ ಮೈತ್ರಿಯಿಂದ ಕಾಂಗ್ರೆಸ್‌ ನಾಯಕರು ನಿದ್ದೆಗೆಟ್ಟಿದ್ದಾರೆ. ಬಿಜೆಪಿ ಅಲೆಯಿಂದ ಕಂಗೆಟ್ಟಿದ್ದಾರೆ. ಫಲಿತಾಂಶ ಬಂದ ನಂತರ ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರ ಧೂಳೀಪಟವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲರನ್ನೂ ಸಮನಾಗಿ ಕಾಣ್ತೇವೆ: ಶ್ರೀನಿವಾಸ್‌

Apr 11 2024, 12:50 AM IST
ದಾಬಸ್‌ಪೇಟೆ: ಹೊಸ ಕಾರ್ಯಕರ್ತರು ಮತ್ತು ಹಳೆಯ ಕಾರ್ಯಕರ್ತರ ಭೇದ-ಭಾವವವಿಲ್ಲದೆ ಸೇರ್ಪಡೆ ಕಾರ್ಯ ಮಾಡಿದ್ದೇವೆ. ಎಲ್ಲರನ್ನೂ ಸಮಾನವಾಗಿ ಕಾಣುತ್ತೇವೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ಮೋದಿ ಮುಂದೆ ಕಾಂಗ್ರೆಸ್‌ ಗ್ಯಾರಂಟಿ ವಿಶ್ವಾಸ ಕಳೆದುಕೊಳ್ಳುತ್ತಿದೆ: ಬಿ.ವೈ. ವಿಜಯೇಂದ್ರ

Apr 11 2024, 12:49 AM IST
ಮೋದಿಜಿ ಸಾಧನೆ, ರಾಜ್ಯ ಸರ್ಕಾರದ ವೈಫಲ್ಯದ ಪರಿಣಾಮ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಹೊಸ ದಾಖಲೆ ಸೃಷ್ಟಿ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್‌ ಸರ್ಕಾರ ಧೂಳೀಪಟ: ಬಿ.ವೈ. ವಿಜಯೇಂದ್ರ ಭವಿಷ್ಯ

Apr 11 2024, 12:47 AM IST
ವಿಧಾನಸಭೆ ಚುನಾವಣೆಯಲ್ಲಿ ಕಾರಣಾಂತರಗಳಿಂದ ಹಿನ್ನಡೆ ಆಗಿದೆ. ಕಾರಣಗಳನ್ನು ಪತ್ತೆ ಹಚ್ಚಿ ತಪ್ಪು ತಿದ್ದಿಕೊಂಡು ಪಕ್ಷದ ಗೆಲುವಿಗೆ ಶ್ರಮಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 153
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved