ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಂಗ್ರೆಸ್ ಗ್ಯಾರಂಟಿಗಳಿಂದ ಜನರಿಗೆ ಮೋಸ
Apr 11 2024, 12:47 AM IST
ಡಿಎಂಕೆಯದ್ದು ಪ್ರಣಾಳಿಕೆ ಬೇರೆ, ಟಿಎಂಸಿಯದ್ದು ಬೇರೆ, ಇನ್ನು ಆಮ್ ಆದ್ಮಿ ಪಕ್ಷದ್ದು ಬೇರೆ. ಕಾಂಗ್ರೆಸ್‌ದು ಮತ್ತೊಂದು. ಜನರು ಯಾವುದನ್ನು ನಂಬಬೇಕು. ಜನರಿಗೆ ಅಪ್ಪಟ ಸುಳ್ಳು ಹೇಳಿ ಇಂತಹ ಆಶ್ವಾಸನೆ ಕೊಡುತ್ತಿದೆ.
ಸರ್ಕಾರ ರಚಿಸುವಷ್ಟು ಕ್ಷೇತ್ರಗಳಲ್ಲೂ ಕಾಂಗ್ರೆಸ್ ನಿಂತಿಲ್ಲ
Apr 11 2024, 12:45 AM IST
ಕಾಂಗ್ರೆಸ್ ತೀರಾ ಕಡಿಮೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ದೇಶದಲ್ಲಿ ಸರ್ಕಾರ ರಚಿಸುವ ಶಕ್ತಿ, ಯೋಗ್ಯತೆ ಕಾಂಗ್ರೆಸ್ ಗಿಲ್ಲ. ಅನ್ಯ ಪಕ್ಷಗಳ, ಪಕ್ಷೇತರರ ಮೊರೆ ಹೋಗುತ್ತದೆ.
ಮಾಲೂರು ಕ್ಷೇತ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆಲ್ಲಿಸಿ
Apr 11 2024, 12:45 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಲ್ಲದೆ ಪಕ್ಷ ನೀಡಿದ ಭರವಸೆಯಂತೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಲಾಗಿದೆ. ಪಕ್ಷದ ನಂಬಿಕೆ ಉಳಿಸಿ ಕೊಳ್ಳಲು ಹಾಗೂ ಇನ್ನೂ ಹೆಚ್ಚಿನ ಅನುದಾನ ತರಲು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು
ಬೆಂಗಳೂರು ದಕ್ಷಿಣ : ಕಾಂಗ್ರೆಸ್ ಗೆಲುವಿನಬಗ್ಗೆ ರಾಮಲಿಂಗಾ ರೆಡ್ಡಿ ವಿಶ್ವಾಸ
Apr 09 2024, 01:49 AM IST
ಕಳೆದ ಚುನಾವಣೆಯಲ್ಲಿ ಕಡಿಮೆ ಮತಗಳಿಕೆಯಾದ ಮತಗಟ್ಟೆ ಹಾಗೂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ಮತಗಳಿಸಲು ಕಾರ್ಯತಂತ್ರ ರೂಪಿಸಲಾಗಿದೆ. ನಮ್ಮ ಕಾರ್ಯಕರ್ತರು, ನಮ್ಮ ಸಂಘಟನೆ ಉತ್ತಮವಾಗಿ ಕೆಲಸ ಮಾಡುತ್ತಿದ್ದು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವು ಸಾಧಿಸಲಿದ್ದಾರೆ
ಕಾಂಗ್ರೆಸ್ ಬಂದಾಗೆಲ್ಲ ಬರಗಾಲ: ಡಾ.ಕೆ.ಸುಧಾಕರ್
Apr 09 2024, 01:48 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಿಂದ ಮೋಸ ಮಾಡಿ ಗೆದ್ದಿದೆ. ಈ ಲೋಕಸಭೆ ಚುನಾವಣೆಯಲ್ಲಿ ಮೋಸಕ್ಕೆ ಅವಕಾಶ ಮಾಡಿಕೊಡದೆ ನರೇಂದ್ರ ಮೋದಿಯವರನ್ನು ಗೆಲ್ಲಿಸಬೇಕು
ಲೂಟಿ ಮಾಡಿ ಚುನಾವಣಾ ಖರ್ಚು - ವೆಚ್ಚಕ್ಕೆ ಕಾಂಗ್ರೆಸ್ ಹಣ ಸಂಗ್ರಹ
Apr 09 2024, 01:46 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಜನರನ್ನು ಲೂಟಿ ಮಾಡಿ ಚುನಾವಣಾ ಖರ್ಚು-ವೆಚ್ಚಗಳಿಗೆ ಹಣ ಸಂಗ್ರಹಿಸುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಆರೋಪಿಸಿದ್ದಾರೆ.
ಕಾಂಗ್ರೆಸ್ ಬಡವರ ಬದುಕು ಕಟ್ಟುವುದಾಗಿದೆ: ಪ್ರಿಯಾಂಕ್ ಖರ್ಗೆ
Apr 09 2024, 12:56 AM IST
ಕಾಂಗ್ರೆಸ್ ಸರಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳಿಂದ ಬಡವರು ಸ್ವಾಭಿಮಾನದಿಂದ ಜೀವನ ಮಾಡಲು ನೆರವು ನೀಡುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಹಣ ಬಡವರಿಗೆ ನೀಡಲಾಗುತ್ತಿದೆ.
ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತ ವಿರೋಧಿ ಅಲೆ: ಅಶ್ವತ್ಥನಾರಾಯಣ
Apr 09 2024, 12:50 AM IST
ನಾವು ಗ್ಯಾರಂಟಿ ಯೋಜನೆಗಳನ್ನು ಕೊಡಬೇಡಿ ಎನ್ನಲ್ಲ. ಆದರೆ ಈ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಲಾಗದೆ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಹಳ್ಳಹಿಡಿಸಿದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ರಾಜ್ಯ ಬಿಜೆಪಿ ವಕ್ತಾರ ಅಶ್ವತ್ಥನಾರಾಯಣ ಸೋಮವಾರ ಮಂಗಳೂರಿನಲ್ಲಿ ಟೀಕಿಸಿದ್ದಾರೆ.
ಸೊಂಟದಲ್ಲಿ ಗನ್ ಇರಿಸಿಕೊಂಡು ಕಾಂಗ್ರೆಸ್ ಕಾರ್ಯಕರ್ತನಿಂದ ಸಿಎಂಗೆ ಹಾರ
Apr 09 2024, 12:49 AM IST
ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರದ ವೇಳೆ ಭಾರೀ ಭದ್ರತಾ ಲೋಪವುಂಟಾಗಿದ್ದು, ಝಡ್ ಭದ್ರತೆ ಇರುವ ಸಿಎಂ ಬಳಿ ತಪಾಸಣೆ ಮಾಡದೇ ಬಿಟ್ಟ ಬಗ್ಗೆ ಟೀಕೆ ವ್ಯಕ್ತವಾಗಿದೆ.
15 ರಂದು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ನಾಮಪತ್ರ ಸಲ್ಲಿಕೆ
Apr 09 2024, 12:49 AM IST
ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ ಏ.15ರಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಬೆಳಗ್ಗೆ 6 ಗಂಟೆಗೆ ಸುಳೇಬಾವಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಾಮಪತ್ರಕ್ಕೆ ಪೂಜೆ ಸಲ್ಲಿಸುವ ಮೃಣಾಲ ಹೆಬ್ಬಾಳಕರ, ನಂತರ 11 ಗಂಟೆಗೆ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅಲ್ಲಿಂದ ರ್‍ಯಾಲಿ ಆರಂಭಿಸಲಿದ್ದಾರೆ.
< previous
1
...
101
102
103
104
105
106
107
108
109
...
153
next >
More Trending News
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್ ತಿರಂಗಾ ಯಾತ್ರೆ - ಅಪರೇಷನ್ ಸಿಂದೂರ ಯೋಧರಿಗೆ ಬೆಂಬಲ