ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಂಗ್ರೆಸ್ ಬೆಂಬಲಿಸಲು ಮಹದಾಯಿ ಹೋರಾಟಗಾರರ ನಿರ್ಧಾರ
Apr 07 2024, 01:50 AM IST
ಒಂಭತ್ತು ವರ್ಷಗಳಿಂದ ಮಹದಾಯಿ ನೀರಿಗಾಗಿ ಹೋರಾಟ ನಡೆಸಿದ್ದರೂ ಕೇಂದ್ರ ಬಿಜೆಪಿ ಸರ್ಕಾರ ರೈತರ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆ ಬಿಜೆಪಿ ಸೋಲಿಸುವುದು ಮಹದಾಯಿ ಹೋರಾಟಗಾರರ ಗುರಿಯಾಗಿದೆ.
ಪ್ರಜಾತಂತ್ರ ಉಳಿಸಲು ಕಾಂಗ್ರೆಸ್ ಗೆಲ್ಲಿಸಿ : ಸಿಎಂ
Apr 07 2024, 01:49 AM IST
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಇದೇ ದೇವಸ್ಥಾನದಲ್ಲಿ ಪೂಜೆಸಲ್ಲಿಸಿ ಪ್ರಚಾರ ಪ್ರಾರಂಭಿಸಿದ ಕಾರಣ ಕಾಂಗ್ರೆಸ್ ೧೩೬ ಸೀಟುಗಳನ್ನು ಗೆಲ್ಲಲ್ಲು ಅನುಕೂಲವಾಯಿತೆಂಬ ನಂಬಿಕೆಯಿಂದ ಮತ್ತೆ ಇಲ್ಲಿಂದಲೇ ಲೋಕಸಭಾ ಚುನಾವಣಾ ಪ್ರಚಾರ ಆರಂಭಿಸಿದೆ
ಮೋದಿ ಅಭಿವೃದ್ಧಿ-ಕಾಂಗ್ರೆಸ್ ದುರಾಡಳಿತ ಮಧ್ಯೆ ಯುದ್ಧ: ಶ್ರೀರಾಮುಲು
Apr 07 2024, 01:49 AM IST
ರಾಜ್ಯದಲ್ಲರುವ ಶಾಸಕರಿಗೆ ₹2 ಕೋಟಿ ಅನುದಾನ ನೀಡಬೇಕಿತ್ತು. ಆದರೆ ಕೇವಲ ₹50 ಲಕ್ಷ ಅನುದಾನ ನೀಡಿದ್ದಾರೆ.
ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷ
Apr 07 2024, 01:46 AM IST
ಕಾಂಗ್ರೆಸ್ ಮತದಾರರಿಗೆ ನೀಡಿದ ಐದು ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ತಕ್ಷಣವೇ ಜಾರಿಗೊಳಿಸಿ, ಎಲ್ಲ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಮಾಡಿದ್ದೇವೆ
ಕಾಂಗ್ರೆಸ್ ನೀಡಿದ ಪ್ರಣಾಳಿಕೆ ಸುಳ್ಳಿನ ಕಂತೆ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
Apr 07 2024, 01:45 AM IST
ಲೋಕಸಭೆ ಚುನಾವಣೆಯಲ್ಲಿ ಅನೇಕ ಭರವಸೆಗಳನ್ನು ನೀಡಿರುವ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ ಕೇವಲ ಸುಳ್ಳಿನ ಕಂತೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಟೀಕಿಸಿದರು. ಅರಸೀಕೆರೆಯಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದರು.
1 ದೇಶ, 2 ಪ್ರಧಾನಿ, 2 ಸಂವಿಧಾನ, 2 ಧ್ವಜ ಕಾಂಗ್ರೆಸ್ ನೀತಿ : ಅರವಿಂದ ಲಿಂಬಾವಳಿ
Apr 06 2024, 12:54 AM IST
ಈಗ ದೇಶದ ರಕ್ಷಣೆಗೋಸ್ಕರ ಈ ಚುನಾವಣೆ ನಡೆಯುತ್ತಿದೆ. ಇದು ಗ್ರಾಮಪಂಚಾಯತಿ ಚುನಾವಣೆ ಅಲ್ಲ. ಮಹತ್ವದ ಹಾಗೂ ದೇಶದ ಹಣೆಬರಹವನ್ನು ಬರೆಯುವ ಲೋಕಸಭಾ ಚುನಾವಣೆ.
ಕಾಂಗ್ರೆಸ್ ಪ್ರಣಾಳಿಕೆಗೆ ಥಾಯ್ಲೆಂಡ್ ನ್ಯೂಯಾರ್ಕ್ ಫೋಟೋ ಬಳಕೆ!
Apr 06 2024, 12:53 AM IST
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿರುವ ಪ್ರಣಾಳಿಕೆಗಳು ಸುಳ್ಳಿನ ಕಂತೆಗಳಾಗಿದ್ದು, ಮತದಾರರಲ್ಲಿ ಗೊಂದಲ ಸೃಷ್ಟಿ ಮಾಡಲು ಯತ್ನಿಸುತ್ತಿದೆ.
ಬಿಜೆಪಿ ಯೋಜನೆಗಳ ಮರು ತನಿಖೆ: ಕಾಂಗ್ರೆಸ್ ಭರವಸೆ
Apr 06 2024, 12:48 AM IST
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್ ಹಲವು ಭರವಸೆಗಳನ್ನು ಘೋಷಿಸಿದೆ.
ಜನರಿಗೆ ಕಾಂಗ್ರೆಸ್ ಮೇಲೆ ವಿಶ್ವಾಸವಿದೆ: ಸಚಿವ ಮಧು ಬಂಗಾರಪ್ಪ
Apr 06 2024, 12:47 AM IST
ಭದ್ರಾವತಿಯಲ್ಲಿ ಶಾಸಕ ಸಂಗಮೇಶ್ವರ್‌ರವರ ಗೃಹ ಕಛೇರಿಯಲ್ಲಿ ಸಚಿವ ಎಸ್. ಮಧು ಬಂಗಾರಪ್ಪ ಮಾತನಾಡಿದರು.
ಇಂದಿನಿಂದ ಕಾಂಗ್ರೆಸ್ ಪ್ರಚಾರ ಶುರು
Apr 06 2024, 12:46 AM IST
ವಿಧಾನಸಭೆ ಚುನಾವಣಾ ಪ್ರಚಾರದ ಮಾದರಿಯಲ್ಲೇ ಇಂದು (ಏ.6) ಕೋಲಾರದ ಮುಳಬಾಗಲು ತಾಲೂಕು ಕುರುಡುಮಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಲೋಕಸಭಾ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ.
< previous
1
...
103
104
105
106
107
108
109
110
111
...
153
next >
More Trending News
Top Stories
ನಮ್ಮದು ಪಾಪರ್ ಸರ್ಕಾರವಲ್ಲ, ಅಭಿವೃದ್ಧಿಪರ ಸರ್ಕಾರ : ಸಿಎಂ ಸಿದ್ದರಾಮಯ್ಯ
ನಾವು ಭಾವನಾತ್ಮಕವಾಗಿ ಸರ್ಕಾರ ಮಾಡುವುದಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ