• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ, ಬಹುತ್ವದ ರಕ್ಷಣೆ ಕಾಂಗ್ರೆಸ್‌ ಆದ್ಯತೆ: ರಕ್ಷಾ ರಾಮಯ್ಯ

Apr 03 2024, 01:33 AM IST
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಸ್ವಪಕ್ಷೀಯರೇ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಅವರು ಸಚಿವರಾಗಿದ್ದ ವೇಳೆ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಖಾತೆ ತೆರೆಯಲು ಬಿಡಬೇಡಿ: ಅಮಿತ್‌ ಶಾ

Apr 03 2024, 01:31 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ನೀಡದೆ ತಮ್ಮ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಲೇವಡಿ ಮಾಡಿರುವ  ಅಮಿತ್ ಶಾ ಅವರು, ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ಗೆ ಖಾತೆ ತೆರೆಯುವುದಕ್ಕೇ ಬಿಡಬಾರದು ಎಂದು ಕರೆ ನೀಡಿದ್ದಾರೆ.

ಕಾಂಗ್ರೆಸ್‌ 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಆಂಧ್ರದ ಕಡಪಾದಿಂದ ಶರ್ಮಿಳಾ ಸ್ಪರ್ಧೆ

Apr 03 2024, 01:31 AM IST

 ಆಂಧ್ರಪ್ರದೇಶದ ಕಡಪಾ ಲೋಕಸಭಾ ಕ್ಷೇತ್ರದಿಂದ ಆಂಧ್ರದ ಮುಖ್ಯಮಂತ್ರಿ ವೈ.ಎಸ್‌. ಜಗನ್‌ ಮೋಹನ್‌ ರೆಡ್ಡಿ ತಂಗಿ ಹಾಗೂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷೆ ವೈ.ಎಸ್‌. ಶರ್ಮಿಳಾ ಕಣಕ್ಕಿಳಿಯಲಿದ್ದಾರೆ.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಸಂಜೀವಕುಮಾರ ನೀರಲಗಿ ನೇಮಕ

Apr 03 2024, 01:30 AM IST
ಲೋಕಸಭೆ ಚುನಾವಣೆ ಮಧ್ಯೆಯೇ ಜಿಲ್ಲಾ ಕಾಂಗ್ರೆಸ್ ಘಟಕಕ್ಕೆ ನೂತನ ಸಾರಥಿಯನ್ನಾಗಿ ನಗರಸಭೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿರುವ ಸಂಜೀವಕುಮಾರ ನೀರಲಗಿ ಅವರನ್ನು ನೇಮಕ ಮಾಡಲಾಗಿದೆ.

ಏ.6ಕ್ಕೆ ಜೈಪುರ, ಹೈದ್ರಾಬಾದಲ್ಲಿ ಕಾಂಗ್ರೆಸ್‌ ಮೆಗಾ ರ್‍ಯಾಲಿ

Apr 02 2024, 01:07 AM IST
ಲೋಕಸಭೆ ಚುನಾವಣೆ ಅಂಗವಾಗಿ ಏ.5ರಂದು ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆಯಾದ ಮಾರನೇ ದಿನವಾದ ಏ.6ರಂದು ಜೈಪುರ ಹಾಗೂ ಹೈದರಾಬಾದ್‌ನಲ್ಲಿ ಬೃಹತ್‌ ರ್‍ಯಾಲಿ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ.

ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಕಾಂಗ್ರೆಸ್‌ ಪ್ರತ್ಯೇಕ ಪ್ರಣಾಳಿಕೆ

Apr 02 2024, 01:06 AM IST
ಗೌರಿಬಿದನೂರು ಮಾಜಿ ಶಾಸಕ ಶಿವಶಂಕರ್ ರೆಡ್ಡಿ ಅವರು ರಕ್ಷಾರಾಮಯ್ಯಗೆ ಸಂಪೂರ್ಣ ಬೆಂಬಲವನ್ನು ಘೋಷಿಸಿದ್ದಾರೆ. ಮಾಜಿ ಸಿಎಂ ವೀರಪ್ಪ ಮೊಯ್ಲಿ ಪೊಲಿಟಿಕಲ್ ಗೈಡ್ ಆಗಿ ಬೆಂಬಲ ಸೂಚಿಸಿದ್ದಾರೆ

ಕಾಂಗ್ರೆಸ್‌ ಕಾರ್ಯಕರ್ತರಿಂದ ನೀರು, ಕಲ್ಲಂಗಡಿ, ಮಜ್ಜಿಗೆ ಹಂಚಿಕೆ..!

Apr 02 2024, 01:05 AM IST
ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಅವರು ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ಆಗಮಿಸುವ ಸಮಯದಲ್ಲಿ ಬಿಸಿಲ ಝಳಕ್ಕೆ ಜನರು ತತ್ತರಿಸದಂತೆ ಅಲ್ಲಲ್ಲಿ ನೀರು, ಕಲ್ಲಂಗಡಿ, ಮಜ್ಜಿಗೆ ಹಂಚಿಕೆ ಮಾಡಲಾಯಿತು. ಮಿನಿ ಟೆಂಪೋಗಳಲ್ಲಿ ಮಜ್ಜಿಗೆ, ನೀರಿನ ಬಾಟಲಿಗಳನ್ನಿಟ್ಟುಕೊಂಡು ಕೇಳಿದವರಿಗೆಲ್ಲಾ ನೀಡುತ್ತಾ ದಾಹ ತಣಿಸುತ್ತಿದ್ದರು.

‘ಕಾರು ಇಲ್ಲ’ದ ‘ಕೋಟ್ಯಧಿಪತಿ’ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು..!

Apr 02 2024, 01:01 AM IST

ನಾನು ರಾಜಕೀಯಕ್ಕೆ ಹಣ ಮಾಡಲು ಬಂದಿಲ್ಲ. ಜನರ ಸೇವೆ ಮಾಡುವ ಹಂಬಲದಿಂದ ಬಂದಿದ್ದೇನೆ.  ನನ್ನನ್ನು ಆಶೀರ್ವದಿಸಿ ಎಂದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು.

ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್‌ ಪಂಚರ್‌: ಬಂಡೆಪ್ಪ ಖಾಶೆಂಪೂರ್‌

Apr 02 2024, 01:01 AM IST
ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲನೆ ಮಾಡುವಂತೆ ಮಾಜಿ ಸಚಿವ ಖಾಶೆಂಪುರ್ ಕರೆ ನೀಡಿದರು. ಜೆಡಿಎಸ್ ಪಕ್ಷದ ಮುಖಂಡರ, ಕಾರ್ಯಕರ್ತರ ಸಭೆ, ಕೇಂದ್ರ ಸಚಿವ ಭಗವಂತ ಖೂಬಾ ಕೂಡ ಭಾಗಿಯಾಗಿದ್ದರು.

ಕಾಂಗ್ರೆಸ್‌ ನಾಯಕರ ವಿರುದ್ಧ ಡೀಸಿಗೆ ಮಹೇಶ್ ದೂರು

Apr 02 2024, 01:00 AM IST
ಇತ್ತೀಚಿಗೆ ಕೊಳ್ಳೇಗಾಲದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ತಮ್ಮ ಮೇಲೆ ಭ್ರಷ್ಟಾಚಾರ ಆರೋಪ ಹೊರಿಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಎನ್.ಮಹೇಶ್ ಜಿಲ್ಲಾಡಳಿತ ಭವನದಲ್ಲಿ ಚುನಾವಣಾಧಿಕಾರಿ ಶಿಲ್ಪಾನಾಗ್ ಅವರಿಗೆ ದೂರು ಸಲ್ಲಿಸಿದರು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 153
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved