ಉ.ಪ್ರ. ಕಾಂಗ್ರೆಸ್ ಸ್ಟಾರ್ ಪ್ರಚಾರಕರಾಗಿ ಖರ್ಗೆ, ಡಿಕೆಶಿ, ಸಿದ್ದರಾಮಯ್ಯ
Apr 01 2024, 12:46 AM ISTಕಾಂಗ್ರೆಸ್ ಪಕ್ಷ ಉತ್ತರ ಪ್ರದೇಶದ 40 ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಇದರಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸ್ಥಾನ ಪಡೆದಿದ್ದಾರೆ.