ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಕಾಂಗ್ರೆಸ್ ಸಂಪೂರ್ಣ ವಿಫಲ
Mar 14 2024, 02:01 AM ISTಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಬದಲು ತಮಿಳುನಾಡಿಗೆ ನೀರು ಬಿಡುವುದರಲ್ಲಿ ಕಾಲಹರಣ ಮಾಡಿ, ರಾಜ್ಯದ ರೈತರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಹಾಗೂ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎನ್ರಿಚ್ ಮಹದೇವಸ್ವಾಮಿ ತಿಳಿಸಿದರು.