ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಿಎಎ ಜಾರಿಗೆ ಕಾಂಗ್ರೆಸ್, ಸಿಪಿಎಂ ತೀವ್ರ ವಿರೋಧ
Mar 12 2024, 02:05 AM IST
ಪೌರತ್ವ ತಿದ್ದುಪಡಿ ಕಾಯ್ದೆ-2019 (ಸಿಎಎ) ಜಾರಿ ತಂದಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ಹಾಗೂ ಸಿಪಿಎಂ ವಿರೋಧಿಸಿದೆ.
ಎಂಐಆರ್ವಿ ತಂತ್ರಜ್ಞಾನ ಅಭಿವೃದ್ಧಿ ಓಕೆ ಮಾಡಿದ್ದು ಯುಪಿಎ: ಕಾಂಗ್ರೆಸ್
Mar 12 2024, 02:02 AM IST
ಅಗ್ನಿ 5 ಕ್ಷಿಪಣಿಗಾಗಿ ಎಂಐಆರ್ವಿ ತಂತ್ರಜ್ಞಾನ ಅಭಿವೃದ್ಧಿಪಡಿಸುವ ಯೋಜನೆಗೆ ಅನುಮೋದನೆ ನೀಡಿದ್ದು ಮಾಜಿ ಪ್ರಧಾನಿ ಮನಮೋಹನ್ಸಿಂಗ್ ನೇತೃತ್ವದ ಯುಪಿಎ ಸರ್ಕಾರ.
ಕಾಂಗ್ರೆಸ್ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ
Mar 12 2024, 02:01 AM IST
ಗ್ಯಾಂರಂಟಿ ಯಾವುದೇ ಅಡೆತಡೆಗಳಿಲ್ಲದೆ ಮುಂದುವರೆಯುತ್ತಿವೆ. ಇದರ ಜೊತೆಗೆ ಮುಂದೆ ೬ನೇ ಗ್ಯಾರಂಟಿ ಜಾರಿಗೆ ತರಲು ಮುಖ್ಯಮಂತ್ರಿ ಜತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚಿಸಲಿದ್ದಾರೆ.
ಹರ್ಯಾಣ: ಬಿಜೆಪಿಗೆ ಸಂಸದ ಬ್ರಿಜೇಂದ್ರ ಸಿಂಗ್ ರಾಜೀನಾಮೆ, ಕಾಂಗ್ರೆಸ್ ಸೇರ್ಪಡೆ
Mar 11 2024, 01:17 AM IST
ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದು, ಹಿಸಾರ್ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆಯಿದೆ.
ತ.ನಾಡು: ಕಾಂಗ್ರೆಸ್-ಡಿಎಂಕೆ ಸೀಟು ಹಂಚಿಕೆ ಅಂತಿಮ
Mar 10 2024, 01:46 AM IST
ಲೋಕಸಭಾ ಚುನಾವಣೆಗೆ ತಮಿಳುನಾಡಿನಲ್ಲಿ ಇಂಡಿಯಾ ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮಗೊಂಡಿದ್ದು, ಕಾಂಗ್ರೆಸ್ ರಾಜ್ಯದ 9 ಲೋಕಸಭಾ ಕ್ಷೇತ್ರಗಳು ಮತ್ತು ಪುದುಚೆರಿಯ ಏಕೈಕ ಲೋಕಸಭಾ ಸ್ಥಾನದಲ್ಲಿ ಸ್ಪರ್ಧೆ ಮಾಡಲಿದೆ.
ಕಾಂಗ್ರೆಸ್ vs ಕಾಂಗ್ರೆಸ್: ಸಚಿವ ಈಶ್ವರ ಖಂಡ್ರೆ ವಿರುದ್ಧ ಬಿ.ಆರ್. ಪಾಟೀಲ್ ಕಿಡಿ
Mar 10 2024, 01:33 AM IST
ಸಚಿವ ಈಶ್ವರ ಖಂಡ್ರೆ ಅವರು ನನಗೆ ಎರಡನೇ ಬಾರಿ ಅವಮಾನ ಮಾಡಿದ್ದಾರೆ ಎಂದು ಖಂಡ್ರೆ ವಿರುದ್ಧ ಮುಖ್ಯಮಂತ್ರಿಯವರ ರಾಜಕೀಯ ಸಲಹೆಗಾರ, ಆಳಂದ ಶಾಸಕ ಬಿ.ಆರ್. ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಈಶಾನ್ಯಕ್ಕೆ ಏನು ಮಾಡಿದೆ?: ಮೋದಿ ವಾಗ್ದಾಳಿ
Mar 10 2024, 01:33 AM IST
ಕಾಂಗ್ರೆಸ್ ಈಶಾನ್ಯಕ್ಕೆ ಏನು ಮಾಡಿದೆ ಎಂದು ಪ್ರಶ್ನಿಸಿ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ 20 ವರ್ಷದಲ್ಲಿ ಮಾಡದ್ದನ್ನು 5 ವರ್ಷದಲ್ಲಿ ನಾವು ಮಾಡಿದ್ದೇವೆ. ಅರುಣಾಚಲ ಪ್ರದೇಶ ಮತ್ತು ಅಸ್ಸಾಂನಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಪ್ರಧಾನಿ ಪ್ರಹಾರ ನಡೆಸಿದ್ದಾರೆ.
ಕಾಂಗ್ರೆಸ್ ಗೆದ್ದರೆ 50% ಮೀಸಲು ಮಿತಿ ರದ್ದು: ರಾಹುಲ್ ಗಾಂಧಿ
Mar 10 2024, 01:33 AM IST
‘ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುತ್ತೇವೆ. ಜನರ ಆರ್ಥಿಕ ಸ್ಥಿತಿಯನ್ನು ಅಳೆದು, ಮೀಸಲಾತಿಗೆ ಇರುವ ಶೇ.50ರ ಮಿತಿಯನ್ನೇ ಬುಡಮೇಲು ಮಾಡುತ್ತೇವೆ’.
ಡಿಕೆಸು, ಗೀತಾ ಸೇರಿ ರಾಜ್ಯದ 7 ಮಂದಿಗೆ ಕಾಂಗ್ರೆಸ್ ಟಿಕೆಟ್
Mar 09 2024, 01:35 AM IST
ಲೋಕಸಭಾ ಚುನಾವಣೆಗೆ ತನ್ನ ಸಿದ್ಧತೆ ಚುರುಕುಗೊಳಿಸಿರುವ ಕಾಂಗ್ರೆಸ್, ಕರ್ನಾಟಕದ 7 ಸೇರಿದಂತೆ 8 ರಾಜ್ಯ ಮತ್ತು 1 ಕೇಂದ್ರಾಡಳಿತ ಪ್ರದೇಶದ 39 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿ
Mar 08 2024, 01:51 AM IST
ಹೊಸಕೋಟೆ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
< previous
1
...
120
121
122
123
124
125
126
127
128
...
153
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್