ಕಾಂಗ್ರೆಸ್ ಸರ್ಕಾರ ಎಲ್ಲ ರಂಗಗಳಲ್ಲಿಯೂ ವೈಫಲ್ಯ: ಕೊಡಗು ಬಿಜೆಪಿ ಆರೋಪ
Mar 02 2024, 01:47 AM ISTರಾಜ್ಯ ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸಕ್ಕೆ ಮುಂದಾಗಿದೆ. ಗೃಹ ಸಚಿವರು ಪ್ರಕರಣ ಗಂಭೀರವಾಗಿ ಪರಿಗಣಿಸಬೇಕಿತ್ತು. ದೇಶಭಕ್ತ ಮತದಾರರು ಇವೆಲ್ಲ ವಿಷಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಎಚ್ಚರಿಸಿದ್ದಾರೆ.