ಮಂಗಳೂರು: 17ರಂದು ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ
Feb 09 2024, 01:49 AM ISTಎಐಸಿಸಿ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖಂಡರಾದ ರೋಜಿ ಜಾನ್, ಸಲೀಂ ಅಹ್ಮದ್ ಹಾಗೂ ಪಕ್ಷದ ಶಾಸಕರು, ರಾಜ್ಯದ ಎಲ್ಲ ಜಿಲ್ಲೆಗಳ ಅಧ್ಯಕ್ಷರು, ಬ್ಲಾಕ್, ಗ್ರಾ.ಪಂ. ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಭಾಗವಹಿಸಲಿದ್ದಾರೆ