ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಕಾಂಗ್ರೆಸ್ ವಶ
Jan 26 2024, 01:46 AM ISTಜಿಲ್ಲಾ ಕೇಂದ್ರ ಸಹಕರ ಬ್ಯಾಂಕ್ ನಿರ್ದೇಶಕರ ಮಂಡಳಿಯ 13 ಸ್ಥಾನಗಳಿಗೆ ಐದು ವರ್ಷದ ಅವಧಿಗೆ ಗುರುವಾರ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ನಗರದ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 13 ಸದಸ್ಯರ ಪೈಕಿ 11 ಜನ ಚುನಾವಣೆಯಲ್ಲಿ ಗೆದ್ದರೆ, ಜೆ.ಆರ್.ಷಣ್ಮುಖಪ್ಪ ಹಾಗೂ ವೇಣುಗೋಪಾಲ ರೆಡ್ಡಿ ಅವಿರೋಧ ಆಯ್ಕೆಯಾಗಿದ್ದಾರೆ.