ಕೇಂದ್ರ ಬಜೆಟ್ ರಾಜ್ಯಕ್ಕೆ ನಿರಾಶೆ ತಂದಿದೆ: ಕಾಂಗ್ರೆಸ್ ನಾಯಕರು
Feb 02 2025, 01:01 AM ISTಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮಂಡಿಸಿದ 2025- 2026ನೇ ಸಾಲಿನ ಬಜೆಟ್ ರಾಜ್ಯ ಮತ್ತು ದೇಶದ ದೃಷ್ಟಿಯಿಂದ ಬಹಳ ನಿರಾಶಾದಾಯಕ ಬಜೆಟ್ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ ಕೆ.ಶೆಟ್ಟಿ ಟೀಕಿಸಿದ್ದಾರೆ.