ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಮನೆ, ಮನೆಗೆ ತಲುಪಿಸಬೇಕು: ಡಾ.ಕೆ.ಪಿ.ಅಂಶುಮಂತ್ ಕರೆ
Dec 18 2023, 02:00 AM ISTಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಮನೆ, ಮನೆಗೆ ತಲುಪಿಸಬೇಕು: ಡಾ.ಕೆ.ಪಿ.ಅಂಶುಮಂತ್ ಕರೆಯಾವ ಮನೆಯೂ ಈ ಸೌಲಭ್ಯದಿಂದ ವಂಚಿತವಾಗದಂತೆ ಸರ್ವೆ ಮಾಡಬೇಕು ಕಾಂಗ್ರೆಸ್ ಪಕ್ಷಕ್ಕೆ ಈ ನಾಡಿನ ಜನತೆ ಸಂಪೂರ್ಣವಾಗಿ ಆಶೀರ್ವಾದ ಮಾಡಿದ್ದಾರೆ. 5 ವರ್ಷ ಅಭಿವೃದ್ಧಿ ಮಾಡುವುದೇ ಸರ್ಕಾರದ ಗುರಿ.